ಫಡ್ನವಿಸ್

ಎಂವಿಎ ಅಥವಾ ಉದ್ಧವ್ ನಮಗೆ ಎಂದಿಗೂ ಅಗತ್ಯವಿಲ್ಲ: ಮೈತ್ರಿ ತಳ್ಳಿಹಾಕಿದ ಫಡ್ನವೀಸ್
"ನಮಗೆ ಭವಿಷ್ಯದಲ್ಲಿ ಎಂವಿಎ ಅಥವಾ ಉದ್ಧವ್ ಅವರ ಅಗತ್ಯವಿರುವುದಿಲ್ಲ. ಅವರೊಂದಿಗೆ ನಾವು ಎಂದಿಗೂ ಮೈತ್ರಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ಈ ಚುನಾವಣೆಯಲ್ಲಿ ಗೆಲ್ಲುತ್ತಿದ್ದೇವೆ ಎಂದು ಫಡ್ನವೀಸ್ ಹೇಳಿದ್ದಾರೆ.

ಸಿಎಂ ಬಿಎಸ್ ವೈ-ಫಡ್ನವೀಸ್ ಮಾತುಕತೆ: ಮಹದಾಯಿ, ಕೃಷ್ಣಾ ತೀರ್ಪಿನ ಗೆಜೆಟ್ ಅಧಿಸೂಚನೆಗೆ ಕೇಂದ್ರಕ್ಕೆ ಜಂಟಿ ಮನವಿ ಸಲ್ಲಿಕೆಗೆ ನಿರ್ಧಾರ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಮಹದಾಯಿ ಹಾಗೂ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಜಂಟಿ ಮನವಿ ಮಾಡಲು ತೀರ್ಮಾನಿಸಿದ್ದಾರೆ.

