ದೇಶಲೋಕಸಭೆ ಚುನಾವಣೆ: ಗಡ್ಕರಿ ಸೋಲಿಗೆ ಫಡ್ನವೀಸ್, ಶಾ ಸಂಚು- ಸಂಜಯ್ ರಾವತ್
ಲೋಕಸಭೆ ಚುನಾವಣೆಯಲ್ಲಿ ನಿತಿನ್ ಗಡ್ಕರಿ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೆಲಸ ಮಾಡಿದ್ದಾರೆ ಎಂದು ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.