ಫಯಾಜ್

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ಗೆ ಜಾಮೀನು ನಿರಾಕರಣೆ
ರಾಜ್ಯ

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ಗೆ ಜಾಮೀನು ನಿರಾಕರಣೆ

ನನ್ನ ಮಗಳ ಜೀವ ತೆಗೆದ ವ್ಯಕ್ತಿಗೆ ನ್ಯಾಯಾಧೀಶರು ಜಾಮೀನು ನಿರಾಕರಿಸಿದ್ದಾರೆ. ಇದು ನಮ್ಮ ಮೊದಲ ಗೆಲುವು ಎಂದು ಹಿರೇಮಠ್ ತಿಳಿಸಿದ್ದಾರೆ.

Neha Hiremath ಹತ್ಯೆ ಆರೋಪಿ ಫಯಾಜ್ ಕಾಲೇಜಿನಿಂದ ಅಮಾನತು; ಪ್ರಕರಣ CBIಗೆ ನೀಡುವಂತೆ ಮುತಾಲಿಕ್ ಆಗ್ರಹ!
ರಾಜ್ಯ

Neha Hiremath ಹತ್ಯೆ ಆರೋಪಿ ಫಯಾಜ್ ಕಾಲೇಜಿನಿಂದ ಅಮಾನತು; ಪ್ರಕರಣ CBIಗೆ ನೀಡುವಂತೆ ಮುತಾಲಿಕ್ ಆಗ್ರಹ!

ಕಳೆದ ಏಪ್ರಿಲ್ 18ರಂದು ಕಾಲೇಜು ಆವರಣದಲ್ಲೇ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನನ್ನು ಕಾಲೇಜಿನಿಂದ ಅಮಾನತು ಮಾಡದೇ ಇರುವ ವಿಚಾರ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

ನೇಹಾ ಹತ್ಯೆ ಪ್ರಕರಣ: 9 ಬಾರಿ ಅಲ್ಲ 14 ಸಲ ಇರಿತ; ಮರಣೋತ್ತರ ವರದಿಯಲ್ಲಿ ಸ್ಫೋಟಕ ಸಂಗತಿ ಬಯಲು
ರಾಜ್ಯ

ನೇಹಾ ಹತ್ಯೆ ಪ್ರಕರಣ: 9 ಬಾರಿ ಅಲ್ಲ 14 ಸಲ ಇರಿತ; ಮರಣೋತ್ತರ ವರದಿಯಲ್ಲಿ ಸ್ಫೋಟಕ ಸಂಗತಿ ಬಯಲು

ಬಂಧಿತ ಆರೋಪಿ ಫಯಾಜ್, ನೇಹಾಳನ್ನು 9 ಅಲ್ಲ ಬದಲಾಗಿ 14 ಬಾರಿ ಚುಚ್ಚಿ ಕೊಂದಿದ್ದಾನೆ. ನೇಹಾ ಹಿರೇಮಠ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ.

ರಾಜ್ಯದ ಮಗಳು ಮೃತಪಟ್ಟಿದ್ದಾರೆ.. ಈ ಬಗ್ಗೆ ನೀವು ಇನ್ನೂ ಮೌನವಹಿಸಿದ್ದೇರೇಕೆ?; ಪ್ರಕಾಶ್ ರೈ, ಚೇತನ್ ಅಹಿಂಸಾಗೆ ನಟ ಪ್ರಥಮ್ ಪ್ರಶ್ನೆ?
ರಾಜ್ಯ

ರಾಜ್ಯದ ಮಗಳು ಮೃತಪಟ್ಟಿದ್ದಾರೆ.. ಈ ಬಗ್ಗೆ ನೀವು ಇನ್ನೂ ಮೌನವಹಿಸಿದ್ದೇರೇಕೆ?; ಪ್ರಕಾಶ್ ರೈ, ಚೇತನ್ ಅಹಿಂಸಾಗೆ ನಟ ಪ್ರಥಮ್ ಪ್ರಶ್ನೆ?

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಪ್ರಥಮ್, ಈ ವಿಚಾರದಲ್ಲಿ ನಟ ಪ್ರಕಾಶ್ ರೈ ಮತ್ತು ಚೇತನ್ ಅಹಿಂಸಾ ಮೌನಕ್ಕೆ ಶರಣಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ನೇಹಾಳ ಬರ್ಬರ ಹತ್ಯೆ ಸಮರ್ಥಿಸಿ ಕಿಡಿಗೇಡಿಗಳಿಂದ ಪೋಸ್ಟ್: ಇನ್ ಸ್ಟಾಗ್ರಾಂನಲ್ಲಿ ವಿಕೃತಿ ಮೆರೆದ ಸಾದಿಕ್-ಆದಿಲ್!
ರಾಜ್ಯ

ನೇಹಾಳ ಬರ್ಬರ ಹತ್ಯೆ ಸಮರ್ಥಿಸಿ ಕಿಡಿಗೇಡಿಗಳಿಂದ ಪೋಸ್ಟ್: ಇನ್ ಸ್ಟಾಗ್ರಾಂನಲ್ಲಿ ವಿಕೃತಿ ಮೆರೆದ ಸಾದಿಕ್-ಆದಿಲ್!

ನೇಹಾಳ ಬರ್ಬರ ಹತ್ಯೆಯನ್ನು ಸಮರ್ಥಿಸಿ ಆರೋಪಿಗಳು ಪೋಸ್ಟ್ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ನೇಹಾ ಹತ್ಯೆ: ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ; ಸುಮ್ಮನೆ ಬಿಡಬೇಡಿ; ಆರೋಪಿ ತಂದೆ ಕಣ್ಣೀರು
ರಾಜ್ಯ

ನೇಹಾ ಹತ್ಯೆ: ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ; ಸುಮ್ಮನೆ ಬಿಡಬೇಡಿ; ಆರೋಪಿ ತಂದೆ ಕಣ್ಣೀರು

ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ ಹಿರೇಮಠ ಪುತ್ರಿ ನೇಹಾ ಹತ್ಯೆ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಆರೋಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು ಈ ಮಧ್ಯೆ ನನ್ನ ಮಗ ಮಾಡಿರುವುದು ಕ್ಷಮಿಸಲಾರದಂತ ಹೀನ ಕೃತ್ಯ ಆತನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆರೋಪಿ ಫಯಾಜ್ ತಂದೆ ಕಣ್ಣೀರು ಹಾಕಿದ್ದಾರೆ.

ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ: ಇಜಾರಿ ಘೋಷಣೆ
ರಾಜ್ಯ

ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ: ಇಜಾರಿ ಘೋಷಣೆ

ಹುಬ್ಬಳ್ಳಿ ಕಾಂಗ್ರೆಸ್‌ ಕಾರ್ಪೊರೇಟರ್ ನಿರಂಜನ್ ಹಿರೇಮಠ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.