ದೇಶಕೊಲೆ-ಲೈಂಗಿಕ ಕಿರುಕುಳ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಮತ್ತೆ 21 ದಿನಗಳ ಪೆರೋಲ್
4 ವರ್ಷಗಳಲ್ಲಿ ಇದು ಹತ್ತನೇ ಬಾರಿ ಜೈಲಿನಿಂದ ಹೊರ ಬಂದಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ಗುರ್ಮೀತ್ ಅವರು ಬಾಗ್ಪತ್ನ ಬರ್ನಾವಾದಲ್ಲಿರುವ ಡೇರಾ ಆಶ್ರಮದಲ್ಲಿ ತಂಗಲಿದ್ದಾರೆಂದು ಮೂಲಗಳು ತಿಳಿಸಿವೆ.