ಫರ್ವೇಜ್ ಮುಷರಫ್

ಭಾರತದಲ್ಲಿ ಜನಿಸಿದರೂ ಎಂಬ ಕಾರಣಕ್ಕೆ ಫರ್ವೇಜ್ ಮುಷರಫ್ ಅವರಿಗೆ ಪೌರತ್ವ ಕೊಡೋಣವೇ?
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪಾಕ್ ಪರಿಸರಕ್ಕೆ ಅನುಗುಣವಾಗಿ ಪ್ರಜಾಪ್ರಭುತ್ವವಿಲ್ಲ: ಫರ್ವೇಜ್ ಮುಷರಫ್
ಪಾಕಿಸ್ತಾನ ಆಡಳಿತದಲ್ಲಿ ಸೇನೆಗೆ ಮಹತ್ತರ ಪಾತ್ರವಿದ್ದು, ಇಲ್ಲಿನ ಪರಿಸರಕ್ಕೆ ಅನುಗುಣವಾಗಿ ಪ್ರಜಾಪ್ರಭುತ್ವವಿಲ್ಲ ಎಂದು ಪಾಕಿಸ್ತಾನ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಹೇಳಿದ್ದಾರೆ.

ಸೇನಾಧ್ಯಕ್ಷರೊಂದಿಗೆ ಚರ್ಚಿಸಿಯೇ ತುರ್ತು ಪರಿಸ್ಥಿತಿ ಹೇರಿದ್ದೆ: ಮುಷರಫ್
2007ರಲ್ಲಿ ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಹೇರುವುದಕ್ಕೂ ಮೊದಲು ಸೇನಾಧ್ಯಕ್ಷರೊಂದಿಗೆ ಚರ್ಚಿಸಿದ್ದೆ ಎಂದು ಮಾಜಿ ಅಧ್ಯಕ್ಷ ಜನರಲ್ ಫರ್ವೇಜ್ ಮುಷರಫ್ ಹೇಳಿದ್ದಾರೆ...

ಹಬ್ಬಕ್ಕಾಗಿ ಅಣ್ವಸ್ತ್ರ ಅಭಿವೃದ್ಧಿ ಪಡಿಸಿದ್ದಲ್ಲ: ಪಾಕ್
ಭಾರತವು ಪಾಕಿಸ್ತಾನವನ್ನು ಅಸ್ಥಿರಗೊಳಿಸಲು ಹೊರಟಿದೆ ಎಂದು ಆರೋಪಿಸಿರುವ ಪಾಕ್ ನ ನಿವೃತ್ತ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್...

ಪಾಕ್ ಆಸ್ಥಿರಗೊಳಿಸಲು ಭಾರತ ಯತ್ನ: ಮುಷರಫ್ ಆರೋಪ
ಭಾರತ ಸರ್ಕಾರ ಪಾಕಿಸ್ತಾನವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಫರ್ವೇಜ್ ಮುಷರಫ್ ಹೇಳಿದ್ದಾರೆ.

