ಫಲಪುಷ್ಪ ಪ್ರದರ್ಶನ

Lalbagh Flower Show 2026: ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ಗಂಗ ಸಾಮ್ರಾಜ್ಯ ಅನಾವರಣ; ಹೂಗಳಲ್ಲಿ ಅರಳಲಿದೆ 1,200 ವರ್ಷದ ಬೇಗೂರು ಪಂಚಲಿಂಗೇಶ್ವರ ದೇವಾಲಯ..!
ಸುಮಾರು 1,200 ವರ್ಷಗಳ ಇತಿಹಾಸ ಹೊಂದಿರುವ ಬೇಗೂರಿನ ಪಂಚಲಿಂಗೇಶ್ವರ ದೇವಾಲಯ ಈ ವರ್ಷದ ಪ್ರದರ್ಶನದ ಕೇಂದ್ರಬಿಂದುವಾಗಿದ್ದು, ಅದನ್ನು ಸಂಪೂರ್ಣವಾಗಿ ಹೂಗಳಿಂದ ನಿರ್ಮಿಸಲಾಗುತ್ತಿದೆ.

ಲಾಲ್‌ಬಾಗ್ ಫ್ಲವರ್ ಶೋ ಹೂವುಗಳು ಮರುಬಳಕೆ: ಯಾವೆಲ್ಲಾ ವಸ್ತುಗಳು ತಯಾರಾಗುತ್ತವೆ ಗೊತ್ತಾ?
ಫಲಪುಷ್ಪ ಪ್ರದರ್ಶನದಲ್ಲಿ 95ಕ್ಕೂ ಹೆಚ್ಚು ವೈವಿಧ್ಯಮಯ ಹಾಗೂ 35 ಲಕ್ಷಕ್ಕೂ ಹೆಚ್ಚು ಹೂಗಳಿಂದ ಅಲಂಕಾರ ಮಾಡಲಾಗಿದೆ. ಈ ನಡುವೆ ಫಲಪುಷ್ಪ ಪ್ರದರ್ಶನದ ನಂತರ ಈ ಹೂಗಳನ್ನು ಏನು ಮಾಡುತ್ತಾರೆ? ಎಂಬ ಪ್ರಶ್ನೆ ಉದ್ಭವಾಗಿದೆ.

ಗಣರಾಜ್ಯೋತ್ಸವ 2026: ಜನವರಿ 14ರಿಂದ ಲಾಲ್ಬಾಗ್ಫ್ಲವರ್ ಶೋ; ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ, ಈ ಬಾರಿ ಥೀಮ್ ಏನು ಗೊತ್ತಾ?
ಈ ಬಾರಿ, ಫಲಪಷ್ಟ ಪ್ರದರ್ಶನಕ್ಕೆ 3.20 ಕೋಟಿ ರೂ.ಗಿಂತ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದ್ದು, ಈ ಬಾರಿ 12 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ನಿರೀಕ್ಷೆಯಿದೆ.

ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ 2025: ಹೂವಿನಲ್ಲಿ 'ವಾಲ್ಮೀಕಿ ರಾಮಾಯಣ ಮಹಾಕಾವ್ಯ' ದರ್ಶನ!
ಬ್ಯಾಂಡ್‌ಸ್ಟ್ಯಾಂಡ್ ಮತ್ತು ರಾಕ್ ಗಾರ್ಡನ್ ಸೆಲ್ಫಿ ಪಾಯಿಂಟ್ ಸಂದರ್ಶಕರನ್ನು ಸೂಜಿಗಲ್ಲಿನಂತೆ ಸೆಳೆಯುವ ರೀತಿಯಲ್ಲಿ ಅಲಂಕರಿಸಲು ಲಾಲ್ ಬಾಗ್ ಆಡಳಿತ ಮಂಡಳಿ ನಿರ್ಧರಿಸಿದೆ.

ಆಂಧ್ರ DCM ಪವನ್ ಕಲ್ಯಾಣ್-ಸಿಎಂ ಭೇಟಿ, ಇಂದಿನಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ; ದರ್ಶನ್ ಗೆ ಮನೆಯೂಟ ಅನಗತ್ಯ- ಜೈಲು ಅಧಿಕಾರಿಗಳು; ಇವು ಇಂದಿನ ಪ್ರಮುಖ ಸುದ್ದಿಗಳು 08-08-2024

ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ತೋಟಗಾರಿಕಾ ಇಲಾಖೆಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ.

ಇಂದಿನಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ
ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಲಾಲ್‌ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ: ಈ ಬಾರಿ ಅಂಬೇಡ್ಕರ್ ಥೀಮ್ ಅಡಿ ಫಲಪುಷ್ಪ ಪ್ರದರ್ಶನ!
ಸ್ವಾತಂತ್ರೋತ್ಸವದ ಅಂಗವಾಗಿ 2024ರ ಅಗಸ್ಟ್ 8ರಿಂದ ಅಗಸ್ಟ್ 19ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಇದಕ್ಕಾಗಿ ಈಗಾಗಲೇ ತೋಟಗಾರಿಕೆ ಇಲಾಖೆ ವಿವಿಧ ಬಗೆಯ ಅಲಂಕಾರಿಕ, ದೇಶಿ–ವಿದೇಶಿ ಹೂಗಳನ್ನು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಗಣರಾಜ್ಯೋತ್ಸವ: ಫಲಪುಷ್ಪ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ ಸಸ್ಯಕಾಶಿ ಲಾಲ್ ಬಾಗ್!
ಗಣರಾಜ್ಯೋತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಫಲಪುಷ್ಪ ಪ್ರದರ್ಶನಕ್ಕೆ ಸಸ್ಯಕಾಶಿ ಲಾಲ್ ಬಾಗ್ ಸಜ್ಜಾಗುತ್ತಿದೆ.

