ರಾಜ್ಯದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ: 'ಇನ್ಕ್ರೆಡಿಬಲ್ ಮಂಕಿ ಮ್ಯಾನ್' ಜ್ಯೋತಿ ರಾಜ್'ಗೆ ನೆರವು ನೀಡಲು ಸರ್ಕಾರ ಮುಂದು!
ಚಿತ್ರದುರ್ಗದಲ್ಲಿ ಕೃತಕ ಗೋಡೆ ನಿರ್ಮಿಸುವ ಇನ್ಕ್ರೆಡಿಬಲ್ ಮಂಕಿ ಮ್ಯಾನ್' ಜ್ಯೋತಿ ರಾಜ್' ಅವರ ಕನಸ್ಸನ್ನು ನನಸು ಮಾಡಲು ನೆರವು ನೀಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.