ಫಲಿತಾಂಶ

COMED-K ಫಲಿತಾಂಶ ಪ್ರಕಟ: ಟಾಪ್ 10 ರ‍್ಯಾಂಕ್ ಪಟ್ಟಿಯಲ್ಲಿ ಕರ್ನಾಟಕದ ಒಬ್ಬ ವಿದ್ಯಾರ್ಥಿಯೂ ಇಲ್ಲ!
2026ನೇ ಸಾಲಿನ ಎಂಜಿನಿಯರಿಂಗ್ ಪದವಿ ಪ್ರವೇಶಕ್ಕಾಗಿ ನಡೆದ COMED-K UGET ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಅಗ್ರ 10 ರ‍್ಯಾಂಕ್‌ಗಳನ್ನೂ ಕರ್ನಾಟಕದ ಹೊರಗಿನ ವಿದ್ಯಾರ್ಥಿಗಳೇ ಪಡೆದುಕೊಂಡಿದ್ದಾರೆ.

ದೇಶದಲ್ಲೇ ಕಾಂಗ್ರೆಸ್ ಅಸ್ತಿತ್ವ ಶೂನ್ಯ; ಮುಂದೆ ಕರ್ನಾಟಕದಲ್ಲೂ ಮನೆಗೆ- ಪ್ರಲ್ಹಾದ್ ಜೋಶಿ
ಕರ್ನಾಟಕದಲ್ಲಿ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ತುಷ್ಟೀಕರಣ ಪರಾಕಾಷ್ಠೆ ಮಿತಿಮೀರಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನರೂ ಕಾಂಗ್ರೆಸ್ ಅನ್ನು ಮನೆಗೆ ಕಳಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಕುದುರೆ ವ್ಯಾಪಾರದ ಭೀತಿ: ಚುನಾವಣೆ ಫಲಿತಾಂಶದ ಬಳಿಕ TVK ವಿಜೇತರಿಗೆ ರೆಸಾರ್ಟ್ ವಾಸ್ತವ್ಯ? ವಿಜಯ್ ಸೂಚನೆ!
ಫಲಿತಾಂಶ ಘೋಷಣೆಯಾದ ನಂತರ ಎಲ್ಲಾ ವಿಜೇತ ಟಿವಿಕೆ ಅಭ್ಯರ್ಥಿಗಳು ಪಕ್ಷದ ಪನೈಯೂರ್ ಪ್ರಧಾನ ಕಚೇರಿಗೆ ತಕ್ಷಣ ಬರುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿಹಾರ ವಿಧಾನಸಭೆ ಚುನಾವಣೆ: NDA ಜನರಿಗೆ ಲಂಚ ನೀಡಿ ಮತಗಳ ಖರೀದಿ; ಜನ್ ಸುರಾಜ್ ಪಕ್ಷ ಮೊದಲ ಪ್ರತಿಕ್ರಿಯೆ!
ಭರ್ಜರಿ ಪ್ರಚಾರ ಹಾಗೂ ರಾಜ್ಯದಲ್ಲಿನ ನಿರುದ್ಯೋಗ, ವಲಸೆ ಮತ್ತು ಕೈಗಾರಿಕೆಗಳ ಕೊರತೆಯಂತಹ ಸಮಸ್ಯೆಗಳನ್ನು ಎತ್ತಿದರೂ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದೆ.

CET Results 2025: ಇಂದು ಬೆಳಗ್ಗೆ 11.30 ಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ
ಬೆಳಿಗ್ಗೆ 11:30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ನವೆಂಬರ್ 25 ರಂದು ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಮಹಾಯುತಿ ಮೈತ್ರಿಕೂಟದ ದೊಡ್ಡ ಸಭೆಯೂ ಇದೇ ಸಮಯದಲ್ಲಿ ನಡೆಯುವ ಸಾಧ್ಯತೆಯಿದೆ. ಮಹಾಯುತಿ ಮೈತ್ರಿಕೂಟ 220 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ: ಉಪಚುನಾವಣೆ ಸೋಲು-ಗೆಲುವು ದೇವರ ಫಲಾಫಲ- ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೆ ಎನ್ನುವ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು?

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಅಂತ್ಯ: ಎಲ್ಲರ ಚಿತ್ತ ಈಗ ನವೆಂಬರ್ 23ರತ್ತ
ಸಂಡೂರು ಕ್ಷೇತ್ರದಲ್ಲಿ 6, ಶಿಗ್ಗಾಂವಿ ಕ್ಷೇತ್ರದಲ್ಲಿ 8 ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಒಟ್ಟು 31 ಅಭ್ಯರ್ಥಿಗಳು ಇದ್ದರು. ಇವರು ಸೇರಿ ಒಟ್ಟು 45 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು ಬರೆದಿದ್ದಾರೆ.

NEET-UG ಮರು ಪರೀಕ್ಷೆ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳ ರ‍್ಯಾಂಕಿಂಗ್'ನಲ್ಲಿ ಬದಲಾವಣೆ!
ಈ ಹಿಂದೆ ಮರು ಪರೀಕ್ಷೆ ಬರೆಯಲು ಅನುಮತಿ ಸಿಕ್ಕ 1,563 ಅಭ್ಯರ್ಥಿಗಳಿಗೆ ಈ ಮರು ಪರೀಕ್ಷೆಯನ್ನು ನಡೆಸಲಾಗಿದ್ದು ಅವರ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ.

