ಸುದ್ದಿಗಳುಕರ್ನಾಟಕ ಚುನಾವಣೆ: ಭಾರೀ ಅಂತರದ ಮತಗಳಿಂದ ಗೆದ್ದ, ಸೋತ ಪ್ರಮುಖ ನಾಯಕರು!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ.