ದೇಶಬಂಗಾಳ ಸರ್ಕಾರದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್; ಹಿಂಸಾಚಾರದ ಬಗ್ಗೆ ಎನ್ಎಚ್ಆರ್ಸಿ ತನಿಖೆ
ಚುನಾವಣೆ ಫಲಿತಾಂಶದ ನಂತರ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರ ಕುರಿತಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ)ದ ತನಿಖೆಗೆ ನಿರ್ದೇಶನ ನೀಡಿದ ಆದೇಶವನ್ನು ಹಿಂಪಡೆಯುವಂತೆ ಅಥವಾ ತಡೆಹಿಡಿಯುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರದ ಸಲ್ಲಿಸಿದ್ದ ಮನವಿಯನ್ನು ಕೋಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ.