ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.