ಫವಾದ್ ಚೌಧರಿ

ಕೇಜ್ರಿವಾಲ್ ಗೆ ಜಾಮೀನು, ಮೋದಿಗೆ ಸೋಲು: ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸಿದ ಪಾಕ್ ಮಾಜಿ ಸಚಿವ
ವಿದೇಶ

ಕೇಜ್ರಿವಾಲ್ ಗೆ ಜಾಮೀನು, ಮೋದಿಗೆ ಸೋಲು: ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸಿದ ಪಾಕ್ ಮಾಜಿ ಸಚಿವ

ಭಾರತದಲ್ಲಿ ಲೋಕಸಭೆ ಚುನಾವಣೆ ಕುರಿತು ನಿರಂತರವಾಗಿ ಪ್ರತಿಕ್ರಿಯಿಸುತ್ತಿರುವ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಸಿಕ್ಕಿರುವುದನ್ನು ಶ್ಲಾಘಿಸಿದ್ದು, ಇದು ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಂದು ಸೋಲು ಎಂದು ಹೇಳಿದ್ದಾರೆ.

ಚಂದ್ರಯಾನ-2 ವಿಫಲಗೊಂಡಿದ್ದಕ್ಕೆ ಇಸ್ರೋವನ್ನು ಅಣಕಿಸಿದ್ದ ಪಾಕಿಸ್ತಾನದ ನಾಯಕ ಈಗ ಹೇಳಿದ್ದಿಷ್ಟು...
ವಿದೇಶ

ಚಂದ್ರಯಾನ-2 ವಿಫಲಗೊಂಡಿದ್ದಕ್ಕೆ ಇಸ್ರೋವನ್ನು ಅಣಕಿಸಿದ್ದ ಪಾಕಿಸ್ತಾನದ ನಾಯಕ ಈಗ ಹೇಳಿದ್ದಿಷ್ಟು...

ಚಂದ್ರಯಾನ-2 ಯೋಜನೆ ವಿಫಲವಾದ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು (ಇಸ್ರೋ) ಲೇವಡಿ ಮಾಡಿದ್ದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮಾಜಿ ನಾಯಕ ಫವಾದ್ ಚೌಧರಿ, ಬುಧವಾರ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಆಗಿದ್ದಕ್ಕೆ ಇಸ್ರೋವನ್ನು ಅಭಿನಂದಿಸಿದ್ದಾರೆ.

ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ ಬೆದರಿಕೆಯ ಇಮೇಲ್ ಬಂದಿದ್ದು ಭಾರತದಿಂದ: ಪಾಕ್ ಆರೋಪ
ವಿದೇಶ

ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ ಬೆದರಿಕೆಯ ಇಮೇಲ್ ಬಂದಿದ್ದು ಭಾರತದಿಂದ: ಪಾಕ್ ಆರೋಪ

ಸೆಪ್ಟೆಂಬರ್ 22ರಂದು ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡಕ್ಕೆ ಭಾರತದಿಂದ ಬೆದರಿಕೆ ಇಮೇಲ್ ಬಂದಿದೆ. ಇದು ಕಿವೀಸ್ ದೇಶದ ಪ್ರವಾಸವನ್ನು ನಿಲ್ಲಿಸಲು ಪ್ರೇರೇಪಿಸಿತು ಎಂದು ಪಾಕಿಸ್ತಾನದ ಮಾಹಿತಿ ಸಚಿವ ಫವಾದ್ ಚೌಧರಿ ಆರೋಪಿಸಿದ್ದಾರೆ. 

ಪುಲ್ವಾಮ ದಾಳಿ ನಾವು ಮಾಡಿದ್ದು ಎಂದು ಹೇಳಿಯೇ ಇಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಪಾಕ್ ಸಚಿವ ಚೌಧರಿ ಯು ಟರ್ನ್!
ವಿದೇಶ

ಪುಲ್ವಾಮ ದಾಳಿ ನಾವು ಮಾಡಿದ್ದು ಎಂದು ಹೇಳಿಯೇ ಇಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಪಾಕ್ ಸಚಿವ ಚೌಧರಿ ಯು ಟರ್ನ್!

ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ, ಪುಲ್ವಾಮಾ ದಾಳಿ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಪಾಕಿಸ್ತಾನ ಸಚಿವ ಫವಾದ್ ಚೌಧರಿ ಯು ಟರ್ನ್ ಹೊಡೆದಿದ್ದಾರೆ.

ಪುಲ್ವಾಮಾ ಉಗ್ರ ದಾಳಿ ಮಾಡಿಸಿದ್ದು ನಾವೇ, ಇದು ಇಮ್ರಾನ್ ಖಾನ್ ಸರ್ಕಾರದ ದೊಡ್ಡ ಸಾಧನೆ: ಪಾಕ್ ಸಚಿವ
ವಿದೇಶ

ಪುಲ್ವಾಮಾ ಉಗ್ರ ದಾಳಿ ಮಾಡಿಸಿದ್ದು ನಾವೇ, ಇದು ಇಮ್ರಾನ್ ಖಾನ್ ಸರ್ಕಾರದ ದೊಡ್ಡ ಸಾಧನೆ: ಪಾಕ್ ಸಚಿವ

ಭಾರತದ ಗಡಿಯೊಳಗೆ ನುಗ್ಗಿ ಹೊಡೆದಿದ್ದೇವೆ. ಪುಲ್ವಾಮಾ ದಾಳಿ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ಬಹು ದೊಡ್ಡ ಸಾಧನೆ ಎಂದು ಸಂಸತ್ತಿನಲ್ಲಿ ಪಾಕ್ ಸಚಿವ ಫವಾದ್ ಚೌಧರಿ ಹೇಳಿದ್ದಾರೆ.

ಮೋದಿ ಆರಂಭಿಸಿದ್ದಾರೆ.. ನಾವು ಕೊನೆಗಾಣಿಸುತ್ತೇವೆ: ಪಾಕಿಸ್ತಾನ
ವಿದೇಶ

ಮೋದಿ ಆರಂಭಿಸಿದ್ದಾರೆ.. ನಾವು ಕೊನೆಗಾಣಿಸುತ್ತೇವೆ: ಪಾಕಿಸ್ತಾನ

ಭಾರತದ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ದಾರೆ..ಆದರೆ ನಾವು ಕೊನೆಗಾಣಿಸುತ್ತೇವೆ ಎಂದು ಪಾಕಿಸ್ತಾನ ಸಚಿವ ಫವಾದ್ ಚೌದರಿ ಹೇಳಿದ್ದಾರೆ.

2022ರ ವೇಳೆಗೆ ನಾವೂ ಕೂಡ ಬಾಹ್ಯಾಕಾಶಕ್ಕೆ ಮಾನವನ ಕಳುಹಿಸುತ್ತೇವೆ: ಪಾಕ್ ಸಚಿವ ಫವಾದ್ ಚೌದರಿ
ವಿದೇಶ

2022ರ ವೇಳೆಗೆ ನಾವೂ ಕೂಡ ಬಾಹ್ಯಾಕಾಶಕ್ಕೆ ಮಾನವನ ಕಳುಹಿಸುತ್ತೇವೆ: ಪಾಕ್ ಸಚಿವ ಫವಾದ್ ಚೌದರಿ

ಪಾಕಿಸ್ತಾನ 2022ರಲ್ಲಿ ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಗುರುವಾರ ಘೋಷಿಸಿದ್ದಾರೆ.