ದೇಶಗರ್ಭನಿರೋಧಕ ಮಹತ್ವ ಇಂದು ಅರ್ಥವಾಗಿದೆ; ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ವ್ಯಂಗ್ಯ ಟ್ವೀಟ್, ಪಾಕ್ ಸಚಿವನಿಗೆ ಮಂಗಳಾರತಿ!
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ತಮ್ಮ ಬುಡಕ್ಕೆ ಬೆಂಕಿ ಬಿದ್ದಂತೆ ಪಾಕ್ ಸಚಿವರು ಮಾತುಗಳನ್ನಾಡುತ್ತಿದ್ದಾರೆ. ಈ ಮಧ್ಯೆ ಪಾಕ್ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವ್ಯಂಗ್ಯದ ಟ್ವೀಟ್ ಮಾಡಿ ನೆಟಿಗರಿಂದ ಟ್ರೋಲ್ ಗೆ ಗುರಿಯಾಗಿದ್ದಾರೆ.