ಫಸ್ಟ್ ಲುಕ್

'ಗಂಗಾ' ಮೂಲಕ 'ಟಾಕ್ಸಿಕ್' ಗೆ ನಯನತಾರಾ ಆಗಮನ: ಫಸ್ಟ್ ಲುಕ್ ರಿಲೀಸ್
ಪೋಸ್ಟರ್‌ನಲ್ಲಿ ನಯನತಾರಾ ಅವರನ್ನು ಅಲಂಕೃತ ಕ್ಯಾಸಿನೊ ಪ್ರವೇಶದ್ವಾರದ ಮುಂದೆ ನಿಲ್ಲಿಸಲಾಗಿದೆ.

ಸೆಟ್ಟೇರಿದ 'ಬಿಲ್ಲ ರಂಗ ಬಾಷ'; ಕಿಚ್ಚನ ಫಸ್ಟ್ ಲುಕ್ ರಿವೀಲ್
ಚಿತ್ರ ತಂಡ ಚಿತ್ರದ ಚಿತ್ರೀಕರಣ ಆರಂಭದ ಜೊತೆಗೆ ಸುದೀಪ್ ಅವರ ಫಸ್ಟ್ ಲುಕ್'ನ್ನೂ ಬಿಡುಗಡೆ ಮಾಡಿದೆ. ಹಿಮ ತುಂಬಿರುವ ಬೆಟ್ಟಗಳ ಊರಿನಲ್ಲಿ ಸುದೀಪ್ ಯಾತ್ರೆಗೆ ಹೊರಟ ಸಾಹಸಿಗನಂತೆ ಪೋಸ್ಟರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಉತ್ತಮ ಪಾತ್ರ ಮತ್ತು ಗುಣಮಟ್ಟದ ಚಿತ್ರಗಳ ಮಹತ್ವ ಅರಿತಿದ್ದೇನೆ: ನಟಿ ಮೇಘಾ ಶೆಟ್ಟಿ
ನಿನ್ನೆಯಷ್ಟೇ ಮೇಘಾ ಶೆಟ್ಟಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಹುಟ್ಟುಹಬ್ಬದ ಪ್ರಯುಕ್ತ ಅವರ ಹೊಸ ಸಿನಿಮಾಗಳ ಫಸ್ಟ್ ಲುಕ್ ರಿವೀಲ್ ಆಗಿದೆ.

Kantara A Legend Chapter-1: ಫಸ್ಟ್ ಲುಕ್, ಟೀಸರ್ ಬಿಡುಗಡೆ, ಕುತೂಹಲ ಸೃಷ್ಟಿಸಿದ ರಿಷಬ್ ಶೆಟ್ಟಿ ರೌದ್ರಾವತಾರ!
ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಸಿನಿಮಾದ ಪ್ರೀಕ್ವೆಲ್ ಅಂದರೆ ಎರಡನೇ ಭಾಗದ ಫಸ್ಟ್ ಲುಕ್ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ.

ಗೃಹಿಣಿಯಾದ ರಶ್ಮಿಕಾ ಮಂದಣ್ಣ: 'ಅನಿಮಲ್' ಚಿತ್ರದ ಫಸ್ಟ್ ಲುಕ್ ರಿಲೀಸ್
ರಣ್ಬೀರ್ ಕಪೂರ್ ನಟನೆಯ ಬಹುನಿರೀಕ್ಷಿತ ಅನಿಮಲ್ ಚಿತ್ರದ ಟೀಸರ್ ಸೆಪ್ಟೆಂಬರ್ 28 ರಂದು ಬಿಡುಗಡೆಯಾಗುತ್ತಿದ್ದು, ಇದಕ್ಕೂ ಮುನ್ನ ಚಿತ್ರ ತಂಡ ಸಿನಿಮಾದ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದೆ.

ರಾಜ್ ಬಿ ಶೆಟ್ಟಿ ನಟಿಸಿರುವ 'ಟೋಬಿ' ಚಿತ್ರದ ಫಸ್ಟ್ ಲುಕ್ ರಿಲೀಸ್!
ಗರುಡ ಗಮನ ವೃಷಭ ವಾಹನದಂತಹ ಆಕ್ಷನ್ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ನಿರ್ದೇಶಕ ರಾಜ್ ಬಿ ಶೆಟ್ಟಿ ಇದೀಗ 'ಟೋಬಿ' ಮೂಲಕ ಹೊಸ ಕಥೆಯೊಂದಿಗೆ ತೆರೆ ಮೇಲೆ ಬರುತ್ತಿದ್ದಾರೆ.

ಧ್ರುವ ಸರ್ಜಾ 'ಪೊಗರು' ಚಿತ್ರದ ಫಸ್ಟ್ ಲುಕ್ ಬಿಡುಗಡೆಗೆ ಚಿತ್ರತಂಡ ಸಜ್ಜು
ಧ್ರುವ ಸರ್ಜಾ ಹೆಸರು ಕೇಳುತ್ತಲೇ ಅವರ ಅಭಿಮಾನಿಗಳು ತಮ್ಮ ಪ್ರೀತಿಯ ನಟನ ಮುಂದಿನ ಚಿತ್ರ "ಪೊಗರು" ಚಿತ್ರದ ಕುರಿತು ಮಾಹಿತಿ ತಿಳಿದುಕೊಳ್ಳುವುದಕ್ಕೆ ಹಾತೊರೆಯುತ್ತಾರೆ

'ಅದ್ಧೂರಿ ಲವರ್' ಫಸ್ಟ್ ಲುಕ್ ಔಟ್: ರಗಡ್ ಲುಕ್ ನಲ್ಲಿ ವಿರಾಟ್!
ಎಪಿ ಅರ್ಜುನ್ ನಿರ್ದೇಶನದ ಅದ್ಧೂರಿ ಲವರ್ ಸಿನಿಮಾದಲ್ಲಿ ವಿರಾಟ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರತಂಡ ಮೊದಲ ಹಂತದ ಶೂಟಿಂಗ್ ಮುಗಿಸಿದ್ದು ಚಿತ್ರದ ಮೊದಲ ಲುಕ್ ಅನಾವರಣಗೊಳಿಸಿದೆ.

'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಬಿಡುಗಡೆ, ಭಿನ್ನ ಗೆಟಪ್ ನಲ್ಲಿ ಮಿಂಚಿದ ಕಿರಿಕ್ ಪಾರ್ಟಿ ಬೆಡಗಿ
ತೆಲುಗಿನಲ್ಲಿ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ’ ಈಗಾಗಲೇ ದೇಶದಾದ್ಯಂತ ಸುದ್ದಿ ಮಾಡುತ್ತಿದೆ.

