ರಾಜ್ಯಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ ಗೆ ಪೂರ್ತಿ ಭೂಮಿ ಹಸ್ತಾಂತರ- ಸಚಿವ ಎಂ.ಬಿ.ಪಾಟೀಲ್
ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು.