ಫಾಜಿಲ್ ಕೊಲೆ

ನೆಟ್ಟಾರು ಸಾವಿನ ಸೇಡಿಗಾಗಿ ನಾವು ಫಾಜಿಲ್ ಹತ್ಯೆ ಮಾಡಿದೆವು; ಗುಜರಾತ್ ಹತ್ಯಾಕಾಂಡ ಹಿಂದುಗಳ ಪರಾಕ್ರಮದ ಸಂಕೇತ: ವಿಎಚ್ಪಿ ನಾಯಕ ಶರಣ್ ಪಂಪ್ ವೆಲ್
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.

ಸುರತ್ಕಲ್ ಫಾಜಿಲ್ ಹತ್ಯೆ: ಐದು ಆರೋಪಿಗಳ ಬಂಧನ, ಕಾರು ವಶಕ್ಕೆ
ದಕ್ಷಿಣ ಕನ್ನಡದ ಸುರತ್ಕಲ್ನಲ್ಲಿ ನಡೆದಿದ್ದ ಫಾಜಿಲ್ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

