ದೇಶನಾನು ವಿಚ್ಛೇದನ ಕೊಟ್ಟಿಲ್ಲ, ಆಕೆ ಮತ್ತೊಂದು ವಿವಾಹವಾಗಲು ಹೇಗೆ ಸಾಧ್ಯ: ಪಾಕಿಸ್ತಾನಿ ಜೊತೆ ಅಂಜು ಮದುವೆ ಬಗ್ಗೆ ಪತಿ ಹೇಳಿದ್ದಿಷ್ಟು!
ತನ್ನ ಫೇಸ್ಬುಕ್ ಸ್ನೇಹಿತ ನಸ್ರುಲ್ಲಾಳನ್ನು ಭೇಟಿಯಾಗಲು ರಾಜಸ್ಥಾನದಿಂದ ಪಾಕಿಸ್ತಾನಕ್ಕೆ ಹೋಗಿದ್ದ ಇಬ್ಬರು ಮಕ್ಕಳ ತಾಯಿ ಅಂಜು ಇತ್ತೀಚಿನ ದಿನಗಳಲ್ಲಿ ಸುದ್ದಿಗಳ ಕೇಂದ್ರಬಿಂದುವಾಗಿದ್ದಾಳೆ. ಅಂಜುಗೆ ಸಂಬಂಧಿಸಿದಂತೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.