ಫಾಫ್ ಡು ಪ್ಲೆಸಿಸ್
RCB ವಿರುದ್ಧ ಆಘಾತಕಾರಿ ಸೋಲು: MI 'ಜಸ್ಪ್ರೀತ್ ಬುಮ್ರಾರನ್ನು ಬಿಟ್ಟು ಬೇರೆ ಕಡೆಯೂ ನೋಡಬೇಕು' ಎಂದ ಮಾಜಿ ಆಟಗಾರ!
'ಹಾರ್ದಿಕ್ ಪಾಂಡ್ಯ ಹೇಳಿದಂತೆ, ಪವರ್‌ಪ್ಲೇನಲ್ಲಿ ಅವರ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳು ಉತ್ತಮ ಪ್ರದರ್ಶನ ನೀಡುತ್ತಿಲ್ಲ. ತಂಡ ಅದರತ್ತ ಗಮನಹರಿಸಬೇಕಿದೆ' ಎಂದು ಹೇಳಿದರು.

'ಭಾರತ ಎಷ್ಟು ಅದೃಷ್ಟಶಾಲಿ ಎಂಬುದು ಅವರಿಗೆ ಅರ್ಥವಾಗುತ್ತಿಲ್ಲ': ಸ್ಟಾರ್ ಆಟಗಾರನನ್ನು ಶ್ಲಾಘಿಸಿದ ಫಾಫ್ ಡು ಪ್ಲೆಸಿಸ್!
ಪಂದ್ಯದ ಕೊನೆಯ ಹಂತದಲ್ಲಿ ಬುಮ್ರಾ ಅವರನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿದ್ದಕ್ಕಾಗಿ ಡು ಪ್ಲೆಸಿಸ್ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಶ್ಲಾಘಿಸಿದರು.
IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ತಪ್ಪದ ಸಂಕಷ್ಟ; ಮಿಚೆಲ್ ಸ್ಟಾರ್ಕ್ ನಂತರ ಹಿಂದೆ ಸರಿದ ಫಾಫ್ ಡು ಪ್ಲೆಸಿಸ್!
ಐಪಿಎಲ್ ಪಾಯಿಂಟ್ಸ್ ಟೇಬಲ್‌ನಲ್ಲಿ ಐದನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇಬ್ಬರು ಪ್ರಮುಖ ಆಟಗಾರರಿಲ್ಲದೆ ತೀವ್ರ ತೊಂದರೆಗೆ ಸಿಲುಕಿದೆ.

IPL 2025: ಚಿನ್ನಸ್ವಾಮಿಯಲ್ಲಿ DC ವಿರುದ್ಧ RCB ಹಣಾಹಣಿ, ಗೆಲುವು ಯಾರಿಗೆ? ಸಂಭಾವ್ಯ ಪ್ಲೇಯಿಂಗ್ XI
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಮೂರರಲ್ಲೂ ಗೆಲುವು ಕಂಡಿದ್ದು ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

IPL 2025: RCB ಗೆ ಠಕ್ಕರ್; Faf du Plessis ಗೆ ಉಪನಾಯಕ ಸ್ಥಾನ ನೀಡಿದ Delhi Capitals
ಅಕ್ಷರ್ ಪಟೇಲ್ ಅವರನ್ನು ತಮ್ಮ ನಾಯಕನನ್ನಾಗಿ ನೇಮಿಸಿದ ಕೆಲವು ದಿನಗಳ ನಂತರ, ಕ್ಯಾಪಿಟಲ್ಸ್ ಡು ಪ್ಲೆಸಿಸ್ ಅವರನ್ನು ಉಪನಾಯಕನನ್ನಾಗಿ ಘೋಷಿಸಿದೆ.

IPL 2024: ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ಪಂಜಾಬ್ ಕಿಂಗ್ಸ್ ನಾಯಕ ಸ್ಯಾಮ್ ಕರಣ್‌ಗೆ ದಂಡ
ಕೆಕೆಆರ್ ವಿರುದ್ಧ ನೆನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರಣ್ ಅವರಿಗೂ ಪಂದ್ಯ ಶುಲ್ಕದ ಶೇ 50ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಸೋಮವಾರ ಪ್ರಕಟಿಸಿದೆ.

IPL 2024: ಬೆಂಗಳೂರು ಪಂದ್ಯದ ವೇಳೆ ಮುಂಬೈ ಪಂದ್ಯದ Toss ಕಳ್ಳಾಟ ಬಿಚ್ಚಿಟ್ಟ RCB ನಾಯಕ!

IPL 2024: ಬೆಂಗಳೂರು ಪಂದ್ಯದ ವೇಳೆ ಮುಂಬೈ ಪಂದ್ಯದ Toss ಕಳ್ಳಾಟ ಬಯಲು?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯವು ಕೇವಲ ರನ್ ಗಳಿಕೆ ವಿಚಾರದಲ್ಲಿ ಮಾತ್ರವಲ್ಲ ಇತರೆ ವಿಚಾರಗಳಿಂದಲೂ ಭಾರಿ ಸದ್ದು ಮಾಡುತ್ತಿದೆ.

ಪಂದ್ಯದಿಂದ ನನ್ನನ್ನು ಹೊರಗಿಡಿ; RCB ನಾಯಕ ಫಾಫ್ ಡುಪ್ಲೆಸಿ ಬಳಿ ಮನವಿ ಮಾಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಿಂದ ಅನಿರ್ದಿಷ್ಟ ಅವಧಿಗೆ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

