ಕ್ರಿಕೆಟ್ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಡಿಕ್ಕಿ: ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸ್ಸಿಸ್ ಆಸ್ಪತ್ರೆಗೆ ದಾಖಲು
ಅಬುಧಾಬಿಯಲ್ಲಿ ಶನಿವಾರ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) 2021 ಪಂದ್ಯದ ವೇಳೆ ತಂಡದ ಸಹ ಆಟಗಾರನಿಗೆ ಡಿಕ್ಕಿ ಹೊಡೆದ ನಂತರ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.