ದೇಶತಿರುಪತಿ ದೇವಸ್ಥಾನದ ಲಡ್ಡುಗೆ ಪಾಮ್ ಆಯಿಲ್ ಬಳಕೆ; ಇಡಿಯಿಂದ ಕೈಲಾಸ್ ಚಂದ್ ಬಂಧನ
ತಿರುಪತಿ ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಆಧರಿಸಿ ಇಡಿ ತನಿಖೆ ಆರಂಭಿಸಿತ್ತು. ಟಿಟಿಡಿಗೆ ಕಲಬೆರಕೆ ತುಪ್ಪ ಪೂರೈಸಲು ಕ್ರಿಮಿನಲ್ ಸಂಚು, ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ಆರೋಪಗಳು ಎಫ್ಐಆರ್ನಲ್ಲಿ ಉಲ್ಲೇಖವಾಗಿದ್ದವು.