ಫಾರೂಕ್ ಅಬ್ಗುಲ್ಲಾ

ಭಯೋತ್ಪಾದಕರನ್ನು ಹತ್ಯೆ ಮಾಡಬಾರದು, ಅವರ ಹಿಂದೆ ಯಾರಿದ್ದಾರೆ ತಿಳಿಯಬೇಕು: ಫಾರೂಕ್ ಅಬ್ದುಲ್ಲಾ
ದೇಶ

ಭಯೋತ್ಪಾದಕರನ್ನು ಹತ್ಯೆ ಮಾಡಬಾರದು, ಅವರ ಹಿಂದೆ ಯಾರಿದ್ದಾರೆ ತಿಳಿಯಬೇಕು: ಫಾರೂಕ್ ಅಬ್ದುಲ್ಲಾ

“ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಉನ್ನತ ವ್ಯಕ್ತಿಯಾಗಿದ್ದು, ಅದರ ಜನರ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ಪ್ರಾಮಾಣಿಕತೆ ಮತ್ತು ಪ್ರಾಮಾಣಿಕತೆಯ ಬಗ್ಗೆ ನನಗೆ ಯಾವುದೇ ಸಂದೇಹವಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ.

ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಹಣ ದುರ್ಬಳಕೆ: ವಿಚಾರಣೆಗೆ ಹಾಜರಾಗುವಂತೆ ಫಾರೂಕ್ ಅಬ್ದುಲ್ಲಾಗೆ ಕೋರ್ಟ್ ನಿರ್ದೇಶನ
ದೇಶ

ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಹಣ ದುರ್ಬಳಕೆ: ವಿಚಾರಣೆಗೆ ಹಾಜರಾಗುವಂತೆ ಫಾರೂಕ್ ಅಬ್ದುಲ್ಲಾಗೆ ಕೋರ್ಟ್ ನಿರ್ದೇಶನ

ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯಲ್ಲಿ ಹಣದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರಿಗೆ ಸೂಚಿಸಿದೆ.

ಭೂಗತ ಪಾತಕಿ ದಾವೂದ್ ಬಲಗೈ ಭಂಟ ಫಾರೂಕ್ ಟಕ್ಲಾ ಬಂಧನ!
ದೇಶ

ಭೂಗತ ಪಾತಕಿ ದಾವೂದ್ ಬಲಗೈ ಭಂಟ ಫಾರೂಕ್ ಟಕ್ಲಾ ಬಂಧನ!

ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನ ಬಲಗೈ ಭಂಟ ಫರೂಕ್ ಟಕ್ಲಾ ನನ್ನು ಸಿಬಿಐ ಅಧಿಕಾರಿಗಳು ಬಂಧಿಸಿ ಮುಂಬೈಗೆ ಕರೆತಂದಿದ್ದಾರೆ.

ಟಕ್ಲಾ ಬಂಧನ: ದಾವೂದ್ ಗ್ಯಾಂಗ್ ಗೆ ಭಾರತ ನೀಡಿದ ಮರ್ಮಾಘಾತ: ಹಿರಿಯ ವಕೀಲ ಉಜ್ವಲ್ ನಿಕ್ಕಮ್
ದೇಶ

ಟಕ್ಲಾ ಬಂಧನ: ದಾವೂದ್ ಗ್ಯಾಂಗ್ ಗೆ ಭಾರತ ನೀಡಿದ ಮರ್ಮಾಘಾತ: ಹಿರಿಯ ವಕೀಲ ಉಜ್ವಲ್ ನಿಕ್ಕಮ್

ಸರಣಿ ಸ್ಫೋಟದ ರೂವಾರಿ ಫಾರೂಕ್ ಟಕ್ಲಾ ಬಂಧನ ದಾವೂದ್ ಇಬ್ರಾಹಿಂ ಗ್ಯಾಂಗ್ ನೀಡಿದ ಮರ್ಮಾಘಾತ ಎಂದು ಖ್ಯಾತ ಹಿರಿಯ ವಕೀಲ ಉಜ್ವಲ್ ನಿಕ್ಕಮ್ ಅವರು ಹೇಳಿದ್ದಾರೆ.