ದೇಶಇಂದೋರ್: ಕಾಲೇಜು ಪ್ರಾಂಶುಪಾಲರಿಗೆ ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ; ಚಿಕಿತ್ಸೆಗೆ ಸ್ಪಂದಿಸದೆ ಸಾವು
ಫೆಬ್ರುವರಿ 20 ರಂದು ಮಾಜಿ ವಿದ್ಯಾರ್ಥಿಯಿಂದ ಬೆಂಕಿ ಹಚ್ಚಿಸಿಕೊಂಡು ಶೇ 80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಇಂದೋರ್ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರು ಶನಿವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.