ರಾಜ್ಯಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಫಾರ್ಮಸಿ ಮಾಲೀಕನ ಹತ್ಯೆ; 'ಪ್ರತೀಕಾರದ' ಕೃತ್ಯ ಶಂಕೆ
ದಾಳಿಯಲ್ಲಿ ಸುಹೇಲ್ಗೆ ಗಂಭೀರ ಗಾಯಗಳಾಗಿದ್ದು, ಅತಿಯಾದ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಂತಕರು ದಾಳಿ ನಡೆಸಿದ ಬಳಿಕ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.