ಮಹಾರಾಷ್ಟ್ರದ ಫಾರ್ಮಸಿಸ್ಟ್ ಉಮೇಶ್ ಕೊಲ್ಹೆ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಪ್ರಮುಖ ಆರೋಪಿಯ ಸುಳಿವು ಪತ್ತೆ ಮಾಡಲು 2 ಲಕ್ಷ ರೂ ಬಹುಮಾನ ಘೋಷಿಸಿದೆ.