ದೇಶಫಾರ್ಮುಲಾ ಇ-ರೇಸ್ ಕೇಸ್: ED ಮುಂದೆ ವಿಚಾರಣೆಗೆ ಮಾಜಿ ಸಚಿವ ಕೆ.ಟಿ ರಾಮರಾವ್ ಹಾಜರು
2023 ರಲ್ಲಿ ಹೈದರಾಬಾದ್ನಲ್ಲಿ ಫಾರ್ಮುಲಾ-ಇ ರೇಸ್ ನಡೆಸುವಾಗ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹ ದಳ (ACB) ತನ್ನ ವಿರುದ್ಧ ದಾಖಲಿಸಿದ್ದ ಎಫ್ಐಆರ್ ನ್ನು ರದ್ದುಗೊಳಿಸುವಂತೆ ಕೋರಿ ರಾಮರಾವ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.