ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಫಾರ್ಮ್-7 ದುರ್ಬಳಕೆ ಮಾಡಿಕೊಂಡು ಅಲ್ಪ ಸಂಖ್ಯಾತರ ಹೆಸರುಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.