ಫಾರ್ಮ್ ಹೌಸ್

ನಟ ದರ್ಶನ್ ಫಾರ್ಮ್‌ಹೌಸ್‌ನಲ್ಲಿ Horse for Sale ಬೋರ್ಡ್; ಫ್ಯಾನ್ಸ್ ಶಾಕ್, ಏನಿದು ಹೊಸ ಸುದ್ದಿ..?
ಫಾರ್ಮ್ ಹೌಸ್'ನಲ್ಲಿರುವ ಕುದುರೆಗಳು ವಿದೇಶಿ ತಳಿಯದ್ದಾಗಿದ್ದು, ಪ್ರತಿಯೊಂದಕ್ಕೂ ಲಕ್ಷಾಂತರ ರೂಪಾಯಿ ಮೌಲ್ಯವಿದೆ ಎಂದು ಮೂಲಗಳು ತಿಳಿಸಿವೆ.

ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದ ಯುವಕರು: ಫಾರ್ಮ್ಹೌಸ್ ಮೇಲೆ ಪೊಲೀಸರ ದಾಳಿ
ಈ ಪಾರ್ಟಿಯಲ್ಲಿ ಸುಮಾರು 40-50 ಯುವಕರು ಭಾಗವಹಿಸಿದ್ದರು. ಅನುಮತಿ ಪಡೆಯದೆ ಜೋರಾದ ಸಂಗೀತ ಹಾಕಿ ಮೋಜು ಮಸ್ತಿ ಮಾಡುತ್ತಿದ್ದರು.

ಬೇಲ್ ಸಿಕ್ಕ ಮೇಲೆ ಬೆನ್ನು ನೋವು 'ಗಾಯಬ್': ಮೈಸೂರಿನ ಫಾರಂ ಹೌಸ್‌ನಲ್ಲಿ ದರ್ಶನ್ ಫುಲ್ ರಿಲ್ಯಾಕ್ಸ್
ರೇಣುಕಾಸ್ವಾಮಿ ಕೇಸ್ನಲ್ಲಿ ಆರೋಪಿಗಳಿಗೆ ಜೈಲಿನಿಂದ ಮುಕ್ತಿ ಸಿಕ್ಕಿದೆ. ಇದೀಗ ದರ್ಶನ್‌ಗೆ ತಮ್ಮ ತವರಿಗೆ ತೆರಳಲು ಅನುಮತಿ ಸಿಕ್ಕಿದೆ. ಇದರ ಬೆನ್ನಲ್ಲೇ ದಾಸ ತವರೂರಿಗೆ ಪಯಣಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆಗೆ ಸೇರಿದ SUV ಕಾರಿನ ಟೈರ್ ಕಳ್ಳತನ!
ಆರೋಪಿಗಳು ನಾಲ್ಕು ರಿಮ್‌ಗಳ ಕೆಳಗೆ ಇಟ್ಟಿಗೆಗಳನ್ನು ಇಟ್ಟು ಚಕ್ರಗಳನ್ನು ಕದ್ದಿದ್ದಾರೆ. 24 ಗಂಟೆ ಭದ್ರತೆಯ ನಡುವೆಯೂ ಕಳ್ಳತನ ನಡೆದಿದೆ.

ರಾಮನಗರ: ತೋಟದ ಮನೆಯಲ್ಲಿ 20 ಕ್ಕೂ ಹೆಚ್ಚು ಮನುಷ್ಯನ ಬುರುಡೆಗಳು ಪತ್ತೆ; ವ್ಯಕ್ತಿ ವಶಕ್ಕೆ
ಜೋಗರದೊಡ್ಡಿ ಗ್ರಾಮದ ತೋಟದ ಮನೆಯೊಂದರಲ್ಲಿ 20ಕ್ಕೂ ಹೆಚ್ಚು ಮನುಷ್ಯನ ಬುರುಡೆಗಳು ಸೋಮವಾರ ಪತ್ತೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಲರಾಮ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಸಿಸಿಬಿ ಪೊಲೀಸರ ದಾಳಿ : ಶ್ಯಾಮನೂರು ಶಿವಶಂಕರಪ್ಪ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಫಾರ್ಮ್‌ನಲ್ಲಿ ಕೃಷ್ಣಮೃಗ- ಚುಕ್ಕೆ ಜಿಂಕೆ ಸೇರಿ ವನ್ಯಜೀವಿಗಳು ಪತ್ತೆ!
ದಾವಣಗೆರೆ ಜಿಲ್ಲೆಯ ಮಾಜಿ ಸಚಿವ ಹಾಗೂ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಅವರ ರೈಸ್ ಮಿಲ್ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಕಚ್ಚಿದ ಹಾವು: ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ!
ಪನ್ವೇಲ್ನಲ್ಲಿರುವ ತಮ್ಮ ಫಾರ್ಮ್ ಹೌಸ್ ಗೆ ತಡರಾತ್ರಿ ಸಲ್ಮಾನ್ ಖಾನ್ ವಾಯು ವಿಹಾರ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಹಾವೊಂದು ಕಚ್ಚಿದೆ. ವಿಷ ರಹಿತ ಹಾವು ಕಚ್ಚಿರೋದು ವರದಿಯಾಗಿದೆ.

ಪೊಲೀಸ್ ಗೌರವಗಳೊಂದಿಗೆ ಎಸ್ ಪಿಬಿ ಅಂತ್ಯಕ್ರಿಯೆ: ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಬಾರದ ಲೋಕಕ್ಕೆ ಪ್ರಯಾಣಿಸಿರುವ ಗಾನ ಗಾರುಡಿಗ, ಪದ್ಮ ವಿಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.ಪೊಲೀಸ್ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ತಿಳಿಸಿದ್ದಾರೆ.

ಹೋಮ್ ಕ್ವಾರಂಟೈನ್ ನಲ್ಲಿ ಸಿದ್ದರಾಮಯ್ಯ?: ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಮಾಜಿ ಸಿಎಂ ವಾಸ್ತವ್ಯ!
ಮಾಜಿ ಸಿಎಂ ಸಿದ್ದರಾಮಯ್ಯ ಮಧುಮೇಹದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಸಂಪರ್ಕದಿಂದ ದೂರವಿರಲು ಸಿದ್ದರಾಮಯ್ಯ ಮೈಸೂರು ಸಮೀಪವಿರುವ ಫಾರ್ಮ್ ಹೌಸ್ ಗೆ ತೆರಳಿದ್ದಾರೆ.

