ದೇಶಫಾರ್ಮ್ಹೌಸ್ನಲ್ಲಿ ನಡೆದ ಆಫೀಸ್ ಪಾರ್ಟಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಅನುಮಾನಾಸ್ಪದ ಸಾವು!
ಮಧ್ಯರಾತ್ರಿಯ ನಂತರ, ರಾಮು ಆವರಣದಲ್ಲಿರುವ ಈಜುಕೊಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಹೋದ್ಯೋಗಿಗಳು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ, ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿಸಲಾಗಿದೆ.