ದೇಶಜಮ್ಮು-ಕಾಶ್ಮೀರ:ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ
ಕಳೆದ ರಾತ್ರಿ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ 5 ವಲಯಗಳಲ್ಲಿ ಗಡಿ ನಿಯಂತ್ರಣ ರೇಖೆಯ ಫಾರ್ವರ್ಡ್ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಭಾರೀ ಗುಂಡಿನ ಮಳೆಗರೆದಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.