ದೇಶಸಿರಿಧಾನ್ಯ ಮಹತ್ವ ಕುರಿತು ಗೀತೆ ರಚನೆ: ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತೆ ಫಾಲ್ಗುಣಿ ಶಾಗೆ ಪ್ರಧಾನಿ ಮೋದಿ ನೆರವು
ಸಿರಿಧಾನ್ಯಗಳ ಮಹತ್ವ ಕುರಿತು ಉತ್ತೇಜನ ನೀಡಲು, ಭಾರತ ಮೂಲದ ಅಮೆರಿಕನ್ ಗಾಯಕಿ, ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತೆ ಫಲು ರಚಿಸಿರುವ ‘ಅಬಂಡೆನ್ಸ್ ಇನ್ ಮಿಲೆಟ್ಸ್’ ವಿಶೇಷ ಗೀತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಜೋಡಿಸಿದ್ದಾರೆ.