ಫಾಲೋವರ್ಸ್
ಕಾಕ್ರೋಚ್ ಜನತಾ ಪಾರ್ಟಿ ಬಳಿಕ ರಾತ್ರೋರಾತ್ರಿ ಹುಟ್ಟಿದ 'ದಿಮಾಗಿ ನಕ್ಸಲ್ ಪಾರ್ಟಿ'; 24 ಗಂಟೆಗಳಲ್ಲಿ 1.6 ಲಕ್ಷ ಫಾಲೋವರ್ಸ್!
ಈ ಖಾತೆಯನ್ನು ಈ ತಿಂಗಳು ತೆರೆಯಲಾಗಿದೆ ಮತ್ತು ಬಳಕೆದಾರರ ಹೆಸರನ್ನು ಒಮ್ಮೆ ಬದಲಾಯಿಸಲಾಗಿದೆ ಎಂದು ಇನ್‌ಸ್ಟಾಗ್ರಾಂನಲ್ಲಿನ ಮಾಹಿತಿ ತಿಳಿಸುತ್ತದೆ.

ಪ್ರಧಾನಿ ಮೋದಿ ಮತ್ತೊಂದು ದಾಖಲೆ: YouTube channel ಗೆ 3 ಕೋಟಿಗೂ ಹೆಚ್ಚು ಸಬ್ಸ್ಕ್ರೈಬರ್, ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕ!
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್ಸ್ಕ್ರೈಬರ್‌ಗಳನ್ನು ಮೋದಿ ಹೊಂದಿರುವುದು ಅವರ ಜಾಗತಿಕ ಹಾಗೂ ಡಿಜಿಟಲ್ ತಲುಪುವಿಕೆಯ ಪ್ರಮಾಣವನ್ನು ತೋರಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: Instagram ನಲ್ಲಿ 10 ಕೋಟಿ ಫಾಲೋವರ್ಸ್ ದಾಟಿದ ಮೊದಲ ವಿಶ್ವ ನಾಯಕ
2014ರಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೇರಿದ್ದ ಪ್ರಧಾನಿ ಮೋದಿ ಅವರಿಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಎರಡು ಪಟ್ಟು ಹೆಚ್ಚು ಅನುಯಾಯಿಗಳಿದ್ದಾರೆ.

ಮೈಸೂರು: Instagram ನಲ್ಲಿ ಫಾಲೋವರ್ಸ್ ಹೆಚ್ಚಾಗಿದ್ದಕ್ಕೆ ಯುವತಿಯಿಂದ ವಿದ್ಯಾರ್ಥಿನಿ ಮೇಲೆ ಹಲ್ಲೆ!
ನಗರದ ಖಾಸಗಿ ಕಾಲೇಜಿನ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿ ಶಫಿಯಾ ಸುಮಾರು ಎರಡು ವರ್ಷಗಳಿಂದ Instagram ಮತ್ತು Snapchat ನಲ್ಲಿ ಸಕ್ರಿಯರಾಗಿದ್ದಾರೆ. ಈ ಪ್ಲಾಟ್‌ಫಾರ್ಮ್‌ಗಳಲ್ಲಿ ಆಕೆಯ ಫಾಲೋವರ್ಸ್ ಸಂಖ್ಯೆ ಹೆಚ್ಚಿತ್ತು,

ಬಿಜೆಪಿ ಅಧಿಕೃತ ಟ್ವಿಟರ್ ನಲ್ಲಿ 2 ಕೋಟಿಗೂ ಅಧಿಕ ಫಾಲೋವರ್ಸ್!
ಬಿಜೆಪಿಯ ಅಧಿಕೃತ ರಾಷ್ಟ್ರೀಯ ಟ್ವಿಟರ್ ಹ್ಯಾಂಡಲ್ 2 ಕೋಟಿಗೂ ಅಧಿಕ ಫಾಲೋವರ್ಸ್ ಪಡೆದಿದೆ ಎಂದು ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

ಇನ್ ಸ್ಟಾಗ್ರಾಂನಲ್ಲಿ ಹೆಚ್ಚಿನ ಫಾಲೋವರ್ಸ್ ಹೊಂದಿರುವ ಜಾಗತಿಕ ನಾಯಕ ಪ್ರಧಾನಿ ಮೋದಿ!
ಟ್ವಿಟರ್ ನಲ್ಲಿ ದಾಖಲೆಯ 50 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಇದೀಗ ಇನ್ ಸ್ಟಾಗ್ರಾಂನಲ್ಲೂ 30 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ

