ದೇಶಪಶ್ಚಿಮ ಬಂಗಾಳ: ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21 ರಂದು ಮರು ಮತದಾನ; ಚುನಾವಣಾ ಆಯೋಗ ಆದೇಶ
ಹೆಚ್ಚಿನ ಸಂಖ್ಯೆಯ ಮತಗಟ್ಟೆಗಳಲ್ಲಿ ಅಕ್ರಮಗಳು ವರದಿಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದರಿಂದಾಗಿ ಹಿಂದಿನ ಪ್ರಕ್ರಿಯೆಯನ್ನು ರದ್ದುಗೊಳಿಸಿ ಎಲ್ಲಾ ಮತಗಟ್ಟೆಗಳಲ್ಲಿ ಹೊಸದಾಗಿ ಮತದಾನ ನಡೆಸಲು ನಿರ್ಧರಿಸಲಾಗಿದೆ.