ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ!
ನ್ಯಾಯಾಧೀಶರಾದ ಎನ್. ನರಸಮ್ಮ ಅವರು, ಅಪರಾಧಿಗೆ 10,000 ರೂ. ದಂಡವನ್ನೂ ವಿಧಿಸಿದ್ದು, ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ.

ಫಾಸ್ಟ್ ಟ್ರ್ಯಾಕ್ ವಿಶೇಷ ಕೋರ್ಟ್ಗಳಲ್ಲಿ ಬಾಕಿ ಉಳಿದಿವೆ 2.4 ಲಕ್ಷಕ್ಕೂ ಹೆಚ್ಚು POCSO ಪ್ರಕರಣಗಳು!
ಕೇಂದ್ರ ಸರ್ಕಾರದ ದೃಢವಾದ ನೀತಿ ಮತ್ತು ಹಣಕಾಸು ಬದ್ಧತೆಯ ಹೊರತಾಗಿಯೂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳಲ್ಲಿ 2023ರ ಜನವರಿ 31ರವರೆಗೆ 2,43,237 ಪೋಕ್ಸೊ ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿದುಬಂದಿದೆ.

