ಫಾಸ್ಟ್‌ಟ್ಯಾಗ್

ನವೆಂಬರ್ 15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಕೇಂದ್ರದಿಂದ ಗುಡ್ ನ್ಯೂಸ್!
ಈ ಕ್ರಮವು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮತ್ತು ಟೋಲ್ ಪ್ಲಾಜಾಗಳಲ್ಲಿ ನಗದು ಬಳಕೆಯನ್ನು ಕಡಿಮೆ ಮಾಡುವ ಗುರಿ ಹೊಂದಿದೆ.

FASTag Annual Pass: ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ; 1.4 ಲಕ್ಷ ಬಳಕೆದಾರರಿಂದ ಖರೀದಿ!
ಇಂದಿನಿಂದ 'ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್' ನ ಅಧಿಕೃತ ಬುಕಿಂಗ್ ಸಹ ಪ್ರಾರಂಭವಾಗಿದೆ. ಬಳಕೆದಾರರು ಮನೆಯಿಂದಲೇ ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದು/ಸಕ್ರಿಯಗೊಳಿಸಬಹುದು.

ಹೆದ್ದಾರಿ ದರೋಡೆ ಪ್ರಕರಣ ಭೇದಿಸಲು ಸಹಾಯ ಮಾಡಿದ ಫಾಸ್ಟ್‌ಟ್ಯಾಗ್; ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಮುಂಬೈ-ಪುಣೆ ಹೆದ್ದಾರಿಯಲ್ಲಿ 2.17 ಲಕ್ಷ ರೂಪಾಯಿ ಮೌಲ್ಯದ ದರೋಡೆ ಪ್ರಕರಣವನ್ನು ಭೇದಿಸಲು ಫಾಸ್ಟ್‌ಟ್ಯಾಗ್ ವ್ಯವಸ್ಥೆಯು ನವಿ ಮುಂಬೈ ಪೊಲೀಸರಿಗೆ ಸಹಾಯ ಮಾಡಿದೆ ಮತ್ತು ಈ ಸಂಬಂಧ ಆರು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

