ರಾಜ್ಯEmergency ಡೋರ್ ಇಲ್ಲದ ದೀರ್ಘ ಮಾರ್ಗ ಬಸ್ಗಳಿಗೆ fitness certificate ಕೊಡಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಲಗೇಜ್ ಗಳ ಹೊರತಾಗಿ ಯಾವುದೇ ಇತರೆ ವಸ್ತುಗಳ ಸಾಗಿಸಲು ಅವಕಾಶವಿಲ್ಲ. ಬಸ್ ಸಂಚಾಲಕರು ತುರ್ತು ನಿರ್ಗಮನ ದ್ವಾರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ನಿಯಮಿತವಾಗಿ ಪರಿಶೀಲಿಸಬೇಕು.