ರಾಜ್ಯಫಿನ್ ಟೆಕ್ ವಲಯದ ಉತ್ತೇಜನಕ್ಕೆ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ; ರಾಜ್ಯ ಸರ್ಕಾರದ ಘೋಷಣೆ
ಐದು ವರ್ಷಗಳ ಅವಧಿಯಲ್ಲಿ ಈ ಕೇಂದ್ರದ ಕಾರ್ಯಾಚರಣೆಗಳಿಗಾಗಿ ಅಂದಾಜು ಒಟ್ಟು 13. 24 ಕೋಟಿ ರೂ. ಮೀಸಲು ಇಡಲಾಗಿದೆ. ಇನ್ ಕ್ಯೂಬೇಷನ್ ಮತ್ತು ವೇಗವರ್ಧಕ ಕಾರ್ಯಕ್ರಮದ ವೆಚ್ಚವನ್ನು ರೂ. 8. 19 ಕೋಟಿ ಎಂದು ಅಂದಾಜಿಸಲಾಗಿದೆ