ಕ್ರೀಡೆಫುಟ್ಬಾಲ್ : ಓಮನ್ ವಿರುದ್ಧ ಭಾರತಕ್ಕೆ 1-0 ಅಂತರದಲ್ಲಿ ಸೋಲು
ಕಠಿಣ ಹೋರಾಟದ ನಡುವೆಯೂ ಭಾರತ ಫುಟ್ಬಾಲ್ ತಂಡ ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯದಲ್ಲಿ ಬಲಿಷ್ಠ ಓಮನ್ ವಿರುದ್ಧ ಸೋಲು ಅನುಭವಿಸಿತು. ಇದರೊಂದಿಗೆ ವಿಶ್ವಕಪ್ ಅರ್ಹತೆ ಪಡೆಯುವ ಸುನೀಲ್ ಚೆಟ್ರಿ ಪಡೆಯ ಹಾದಿಗೆ ಕೊಡಲಿಪೆಟ್ಟು ಬಿದ್ದಂತಾಗಿದೆ.