ದೇಶದೆಹಲಿ ಪಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಅರುಣ್ ಜೇಟ್ಲಿ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾ
ಬಿಜೆಪಿ ಮುಖಂಡ, ಮಾಜಿ ಸಚಿವ ಮತ್ತು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್(ಡಿಡಿಸಿಎ) ಮಾಜಿ ಅಧ್ಯಕ್ಷ ದಿ. ಅರುಣ್ ಜೇಟ್ಲಿ ಅವರ 68ನೇ ಜನ್ಮ ದಿನಾಚರಣೆಯಂದು ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಫಿರೋಜ್ ಷಾ ಕೋಟ್ಲಾ ಕ್ರಿಕೆಟ್ ಮೈದಾನದಲ್ಲಿ ಅನಾವರಣಗೊಳಿಸಿದರು.