ರಾಜ್ಯ3 ವರ್ಷಗಳಲ್ಲಿ ಫಿಲಂ ಸಿಟಿ ಯೋಜನೆ ಪೂರ್ಣ: ಸಿಎಂ ಸಿದ್ದರಾಮಯ್ಯ
ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ.