ರಾಜ್ಯರಾಜಕೀಯ ತಿರುವು ಪಡೆದ ಫಿಲಂ ಸಿಟಿ ಸ್ಥಳಾಂತರ : ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ
ಚಿತ್ರನಗರಿ (ಫಿಲ್ಮಂ ಸಿಟಿ) ಯೋಜನೆಯನ್ನು ಸ್ಥಳಾಂತರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರನಗರಿ ಸ್ಥಳಾಂತರ ಮಾಡಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.