ಫಿಲಿಪೈನ್ಸ್

ವೇದಿಕೆ ಮೇಲೆ ಫಿಲಿಪೈನ್ಸ್ ನಾಯಕನಿಗೆ ಚೀನಾದ ಬೆದರಿಕೆ; ಸಭ್ಯತೆ, ಸರಿಯಾದ ನಡವಳಿಕೆ ಕಲಿಯಿರಿ- ಬೀಜಿಂಗ್ ಗೆ ದ್ವೀಪರಾಷ್ಟ್ರದ ತಪರಾಕಿ!
"ನಾನು ನಿಮಗೆ ಪ್ರಶ್ನೆಯನ್ನು ಕೇಳುತ್ತೇನೆ, ಈ ವೇದಿಕೆಯಲ್ಲಿ ನನಗೆ ಕೊಡಲು ಇದು ಸರಿಯಾದ ಕಾಗದವೇ? ಮತ್ತು ಈ ರೀತಿಯ ನಡವಳಿಕೆಯನ್ನು ನೀವು ಹೇಗೆ ಪರಿಗಣಿಸುತ್ತೀರಿ?" ಎಂದು ಸಮೂಹವನ್ನು ಪ್ರಶ್ನಿಸಿದ್ದಾರೆ.

ಮೀನುಗಾರನ ಮುಖಕ್ಕೆ ಅಂಟಿಕೊಂಡ ಅಕ್ಟೋಪಸ್! ಪ್ರಾಣ ಉಳಿಸಿಕೊಳ್ಳಲು ಯುವಕನ ಹರಸಾಹಸ; ಭಯಾನಕ Video ವೈರಲ್
ಜೆಸ್ಸರ್ ಸೆರ್ವಾಂಟೆಸ್ ಎಂಬ ಮೀನುಗಾರ ಕಳೆದ ತಿಂಗಳು ಪೋರ್ಟ್ ಪ್ರಿನ್ಸೆಸಾ ದ್ವೀಪದ ಬಳಿ ಮೀನುಗಾರಿಕೆ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಭಾರತದ ಅತಿದೊಡ್ಡ ರಕ್ಷಣಾ ರಫ್ತು ಒಪ್ಪಂದ: ಬ್ರಹ್ಮೋಸ್ ಕ್ಷಿಪಣಿ ಫಿಲಿಪೈನ್ಸ್ ತಲುಪಲು ಸಜ್ಜು!
ಭಾರತದ ಮೊದಲ ಪ್ರಮುಖ ರಕ್ಷಣಾ ರಫ್ತು ಒಪ್ಪಂದದ ಪರಾಕಾಷ್ಠೆಯನ್ನು ಗುರುತಿಸುವ ಮೂಲಕ ಫಿಲಿಪೈನ್ಸ್ ಶುಕ್ರವಾರ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ ಮೊದಲ ಬ್ಯಾಚ್ ಅನ್ನು ಸ್ವೀಕರಿಸಲಿದೆ.

ಚೀನಾಗೆ ಜಾಗತಿಕ ಮಟ್ಟದ ಮುಖಭಂಗ: ಬೆಲ್ಟ್ ಮತ್ತು ರೋಡ್ ಯೋಜನೆಯಿಂದ ಫಿಲಿಪೈನ್ಸ್ ನಿರ್ಗಮನ
ಒನ್ ಬೆಲ್ಟ್ ಮತ್ತು ಒನ್ ರೋಡ್ ಯೋಜನೆ (Belt and Road Initiative) ಮೂಲಕ ಜಗತ್ತನ್ನು ತನ್ನ ಹಿಡಿತದಲ್ಲಿರಿಸಿಕೊಳ್ಳಬೇಕು ಎಂದು ಯೋಜಿಸಿದ್ದ ಚೀನಾ (China)ಗೆ ಜಾಗತಿಕ ಮಟ್ಟದಲ್ಲಿ ಮುಖಭಂಗವಾಗಿದ್ದು, ಚೀನಾದ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿದ್ದ ಫಿಲಿಪೈನ್ಸ್ (Philippines) ಇದೀಗ ಯೋಜನೆಯಿಂದಲೇ ನಿರ್ಗಮಿಸುತ್ತಿದೆ.

ಅಫ್ಘಾನಿಸ್ತಾನ-ಫಿಲಿಪೈನ್ಸ್ ಜೊತೆ ಪರಿಷ್ಕೃತ ವಿಮಾನ ಸೇವಾ ಒಪ್ಪಂದಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಅಫ್ಘಾನಿಸ್ತಾನ-ಫಿಲಿಪೈನ್ಸ್ ನಡುವಿನ ಪರಿಷ್ಕೃತ ವಿಮಾನ ಸೇವೆಗಳ ಒಪ್ಪಂದಕ್ಕೆ ಸಹಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.

ಕೊರೋನಾ ವೈರಸ್ ಭೀತಿ: ಅಫ್ಘಾನಿಸ್ತಾನ, ಫಿಲಿಪೈನ್ಸ್, ಮಲೇಷ್ಯಾದ ಪ್ರಯಾಣಿಕರಿಗೆ ಭಾರತ ನಿಷೇಧ
ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ವೈರಸ್ ಸೋಂಕು ದೇಶದಲ್ಲಿ ಹರಡುವುದನ್ನು ತಡೆಯಲು ಭಾರತ ಮಂಗಳವಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ಫಿಲಿಪೈನ್ಸ್: ಮೊದಲ ಕೊರೋನಾ ಸೋಂಕು ತಗುಲಿದ ಮಹಿಳೆ ಗುಣಮುಖ
ಫಿಲಿಪೈನ್ಸ್ ನಲ್ಲಿ ಕೊರೋನಾ ವೈರಾಣು ಸೋಂಕಿಗೆ ಗುರಿಯಾಗಿದ್ದ ಮಹಿಳೆಯೊಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಅಗ್ನಿಸಾಕ್ಷಿಯಾಗಿ ಅಲ್ಲ.... ಅಗ್ನಿ ಪರ್ವತ ಸಾಕ್ಷಿಯಾಗಿ ವಿವಾಹ..!
ಎಲ್ಲರೂ ತಮ್ಮ ವಿವಾಹವನ್ನು ಅಗ್ನಿಸಾಕ್ಷಿಯಾಗಿ ಮಾಡಿಕೊಳ್ಳುತ್ತಾರೆ. ಆದರೆ, ಈ ಜೋಡಿ ಮಾತ್ರ ಜ್ವಾಲಾಮುಖಿ ಹೊರ ಸೂಸುವ “ಆಗ್ನಿಪರ್ವತ ಸಾಕ್ಷಿ” ಯಾಗಿ ವಿವಾಹ ಮಾಡಿಕೊಂಡಿದೆ.

ಫಿಲಿಪೈನ್ಸ್‌ನಲ್ಲಿ 6.8 ತೀವ್ರತೆಯ ಭೂಕಂಪನ: ಕನಿಷ್ಠ ಏಳು ಮಂದಿ ಸಾವು
ಫಿಲಿಪೈನ್ಸ್‌ನ ದಕ್ಷಿಣ ಮಿಂಡಾನಾವೊ ದ್ವೀಪದಲ್ಲಿ ಭಾನುವಾರ ಸಂಭವಿಸಿದ 6.8 ತೀವ್ರತೆಯ ಭೂಕಂಪನದ ಪರಿಣಾಮವಾಗಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ದಾವೊ ಡೆಲ್ ಸುರ್ ಪ್ರಾಂತೀಯ ವಿಪತ್ತು ಕಡಿತ ಮತ್ತು ನಿರ್ವಹಣಾ ಕಚೇರಿಯನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

