ರಾಜ್ಯಬೆಂಗಳೂರಿನಲ್ಲಿ ಹಿರಿಯ ನಾಗರಿಕರ ಆರೈಕೆ ಕೇಂದ್ರದ ಅಗತ್ಯವಿದೆ: ಇಂಧನ ಸಚಿವ ಕೆಜೆ ಜಾರ್ಜ್
ತಲಘಟ್ಟಪುರ ಮೆಟ್ರೋ ನಿಲ್ದಾಣದ ಸಮೀಪ ಕನಕಪುರ ರಸ್ತೆಯಲ್ಲಿನ ಲಿಂಗಧೀರನಹಳ್ಳಿಯಲ್ಲಿ ಹಿರಿಯ ನಾಗರಿಕರಿಗಾಗಿ ನಿರ್ಮಿಸಲಾಗಿರುವ ಫೀಲ್ ಆಟ್ ಹೋಮ್ ಎರಡನೇ ಕೇಂದ್ರವನ್ನು ಇಂಧನ ಸಚಿವ ಕೆಜೆ ಜಾರ್ಜ್ ಉದ್ಘಾಟಿಸಿದರು.