ದೇಶಡ್ರಗ್ಸ್ ಸೇವನೆ ದೃಢ: ಫುಕೆಟ್-ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!
ಆಗಸ್ಟ್ 4 ರ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿಯ ಬಿಡುಗಡೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದ ಬೆನ್ನಲ್ಲೇ ಅವರನ್ನು ವಜಾಗೊಳಿಸಿರುವುದಾಗಿ ವಿಮಾನಯಾನ ಸಂಸ್ಥೆಯು ಘೋಷಿಸಿತು.