ದೇಶTNIE Exclusive | Air India ವಿಮಾನದಲ್ಲಿ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?
ಆರಂಭದಲ್ಲಿ ಹವಾಮಾನ ವೈಪರೀತ್ಯವೇ ಘಟನೆಗೆ ಕಾರಣ ಎಂದು ಹೇಳಲಾಗಿತ್ತು. ಆದರೆ, ಇದೀಗ ಲಭ್ಯವಾಗಿರುವ ಹೊಸ ಮಾಹಿತಿಯ ಪ್ರಕಾರ ವಿಮಾನದಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡಿದ್ದವು ಎನ್ನಲಾಗಿದೆ.