ದೇಶಮತ್ತೆ ಭುಗಿಲೆದ್ದ ಸಂಘರ್ಷ: ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ಕ್ಷಿಪಣಿ ದಾಳಿ, ಮೂವರು ಭಾರತೀಯರಿಗೆ ಗಾಯ, ಭಾರತ ಖಂಡನೆ
ಏಪ್ರಿಲ್ 8ರ ಕದನ ವಿರಾಮದ ನಂತರ ಇರಾನ್ನಿಂದ ಗಲ್ಫ್ ದೇಶಗಳಲ್ಲಿ ನಡೆದ ಮೊದಲ ದಾಳಿ ಇದಾಗಿದೆ. ಈ ದಾಳಿಯಲ್ಲಿ ಭಾರತೀಯರಿಗೆ ಗಾಯವಾದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಂಡನೆ ವ್ಯಕ್ತಪಡಿಸಿದೆ.