ರಾಜ್ಯಬೆಂಗಳೂರಿನಲ್ಲಿ 750 ಕಿ.ಮೀ ಪಾದಚಾರಿ ಮಾರ್ಗ ತೆರವು; ಪೀಣ್ಯ ಮೇಲ್ಸೇತುವೆಯಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ
ಜುಲೈ 1ರಿಂದ ಜುಲೈ 31ರವರೆಗೆ ನಡೆದ ಅಭಿಯಾನದಲ್ಲಿ 750 ಕಿ.ಮೀ. ಪಾದಚಾರಿ ಮಾರ್ಗಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸಲಾಗಿದ್ದು, ಇದರಿಂದ ಮಕ್ಕಳು, ಹಿರಿಯ ನಾಗರಿಕರು ಹಾಗೂ ವಿಶೇಷಚೇತನರು ಸೇರಿದಂತೆ ಪಾದಚಾರಿಗಳಿಗೆ ರಸ್ತೆಗಳು ಹೆಚ್ಚು ಸುರಕ್ಷಿತ ಹಾಗೂ ಸುಗಮವಾಗಿವೆ.