ಕ್ರೀಡೆFIFA ವಿಶ್ವಕಪ್ 2026 ಅರ್ಹತಾ ಸುತ್ತಿನಲ್ಲಿ ಕಳಪೆ ಪ್ರದರ್ಶನ: ಭಾರತ ಫುಟ್ಬಾಲ್ ಕೋಚ್ ಇಗೊರ್ ಸ್ಟಿಮಾಕ್ ಸೇವೆ ರದ್ದು!
ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿದ್ದು, ತಕ್ಷಣದಿಂದಲೇ ಸ್ಟಿಮಾಕ್ರ ಸೇವೆ ರದ್ದುಗೊಳಿಸುತ್ತಿರುವುದಾಗಿ ಸ್ಪಷ್ಟಪಡಿಸಿದೆ.