ರಾಜ್ಯಫುಟ್ಪಾತ್ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ
ನಗರದ ಹಲವು ಕಡೆ ಮತ್ತೆ ಫುಟ್ಪಾತ್ ಮೇಲೆ ಅಂಗಡಿಗಳು ಆರಂಭವಾಗಿದ್ದು, ಅಂತವರಿಗೆ ದುಪ್ಪಟ್ಟು ದಂಡ ವಿಧಿಸಿ ಮತ್ತು ಅವರ ಸಾಮಗ್ರಿಗಳನ್ನ ಜಪ್ತಿ ಮಾಡುವಂತೆ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.