ಕ್ರೀಡೆಫಿಫಾ ವಿಶ್ವಕಪ್ನಲ್ಲಿ ಮತ್ತೊಂದು ವಿವಾದ; ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್, ಕಾರಣ ಹಿಜಾಬ್!!
ಕತಾರ್ ನಲ್ಲಿ ಆರಂಭವಾಗಿರುವ ಫಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ಇಂದು ಮತ್ತೊಂದು ವಿವಾದಕ್ಕೆ ವೇದಿಕೆಯಾಗಿದ್ದು, ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಲು ಇರಾನ್ ತಂಡದ ಆಟಗಾರರು ನಿರಾಕರಿಸಿದ್ದಾರೆ.