ರಾಜ್ಯಶೀಘ್ರದಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ Food testing kits; ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸುವುದು ಇನ್ನು ಸುಲಭ!
ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಫುಡ್ ಕೋರ್ಟ್ ಮತ್ತು ಮಾಲ್ಗಳ ಬಳಿ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪರೀಕ್ಷಾ ಕಿಟ್ಗಳು ಲಭ್ಯವಿರಲಿದ್ದು, ಜನರೇ ತಾವು ತಿನ್ನುವ ಆಹಾರದ ಗುಣಮಟ್ಟವನ್ನು ಪರಿಶೀಲನೆ ನಡೆಸಬಹುದು.